GST Council Meetings: ಪಾಪ್ ಕಾರ್ನ್ ಮೇಲೆ 3 ರೀತಿಯ GST! 20ರೂ ಪ್ಯಾಕೆಟ್ ಬೆಲೆ ಎಷ್ಟು ಹೆಚ್ಚಾಗಲಿದೆ ಗೊತ್ತಾ.?
ಜೈಪುರ: ಪಾಪ್ ಕಾರ್ನ್ ಮೇಲಿನ ತೆರಿಗೆಗೆ ಸಂಬಂಧಿಸಿದಂತೆ ದೊಡ್ಡ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ತೆರಿಗೆ ವಿಚಾರದಲ್ಲಿ ಹಲವು ಬದಲಾವಣೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ. ಹೌದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದ 55ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ತಿರ್ಮಾನ ತೆಗೆದುಕೊಳ್ಳಲಾಗಿದೆ. ರುಚಿಗೆ ಅನುಗುಣವಾಗಿ ಜಿಎಸ್‌ಟಿಯ ವಿವಿಧ ಸ್ಲ್ಯಾಬ್‌ಗಳಲ್ಲಿ ಪಾಪ್‌ಕಾರ್ನ್ ಅನ್ನು ಸೇರಿಸುವ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಇದರಿಂದ ಚಿತ್ರಮಂದಿರಗಳಲ್ಲಿ ಪಾಪ್ ಕಾರ್ನ್ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. 55ನೇ ಜಿಎಸ್‌ಟಿ … Continue reading GST Council Meetings: ಪಾಪ್ ಕಾರ್ನ್ ಮೇಲೆ 3 ರೀತಿಯ GST! 20ರೂ ಪ್ಯಾಕೆಟ್ ಬೆಲೆ ಎಷ್ಟು ಹೆಚ್ಚಾಗಲಿದೆ ಗೊತ್ತಾ.?
Copy and paste this URL into your WordPress site to embed
Copy and paste this code into your site to embed