ತಂಗಳು ಕೇಕ್ ತಿಂದ 30 ಮಕ್ಕಳು ಅಸ್ವಸ್ಥ! ಆಸ್ಪತ್ರೆಗೆ ದಾಖಲು!

ಮೈಸೂರು:- ಜಿಲ್ಲೆಯ ಹುಣಸೂರಿನ ಬೋಳನಹಳ್ಳಿಯ ಶ್ರೀ ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ಕೇಕ್ ತಿಂದು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥವಾದ ಘಟನೆ ಜರುಗಿದೆ. ಪರಿಷತ್ ಶಾಸಕ ಶರವಣ ಪತ್ರಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್ ಹೊಸ ವರ್ಷದ ದಿನದಂದು ಕೇಕ್ ಕಟ್ ಮಾಡಿ ಉಳಿದಿದ್ದ ಕೇಕ್ ಅನ್ನು ಎರಡು ದಿನದ ನಂತರ ಮಕ್ಕಳು ತಿಂದಿದ್ದಾರೆಂದು ಹೇಳಲಾಗಿದೆ. ಕೇಕ್ ಸೇವಿಸಿದ ನಂತರ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಬೋಳನಹಳ್ಳಿಯ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು … Continue reading ತಂಗಳು ಕೇಕ್ ತಿಂದ 30 ಮಕ್ಕಳು ಅಸ್ವಸ್ಥ! ಆಸ್ಪತ್ರೆಗೆ ದಾಖಲು!