ಛತ್ತೀಸ್‌ಘಡದ ಬಿಜಾಪುರ ಜಿಲ್ಲೆಯಲ್ಲಿ 31 ನಕ್ಸಲರ ಎನ್‌ಕೌಂಟರ್‌

ಛತ್ತೀಸ್‌ಘಡ : ಛತ್ತೀಸ್‌ಘಡದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆದಿದ್ದು, 31 ನಕ್ಸಲರನ್ನು ಎನ್‌ಕೌಂಟರ್‌ ಮಾಡಲಾಗಿದೆ.. ಇದೇ ವೇಳೆ ನಕ್ಸಲರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಹುತಾತ್ಮರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಲಾರಿ ಪಲ್ಟಿಯಾಗಿ ಒಂದು ಮಗು ಸೇರಿ ನಾಲ್ವರ ದುರ್ಮರಣ ಇನ್ನೂ ಈ ಬಗ್ಗೆ ಮಾಹಿತಿ ನೀಡಿರುವ ಬಸ್ತಾರ್‌ ರೇಂಜ್‌ನ ಪೊಲೀಸ್‌ ಮಹಾ ನಿರೀಕ್ಷಕ ಸುಂದರರಾಜ್‌ ಪಿ,  ಈ ವರ್ಷ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದರು. ಇಂದ್ರಾವತಿ … Continue reading ಛತ್ತೀಸ್‌ಘಡದ ಬಿಜಾಪುರ ಜಿಲ್ಲೆಯಲ್ಲಿ 31 ನಕ್ಸಲರ ಎನ್‌ಕೌಂಟರ್‌