ಬೆಂಗಳೂರಿನ ರಸ್ತೆಗಿಳಿಯಲಿದೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು!

ಬೆಂಗಳೂರು: ವರ್ಷಕ್ಕೆ ಬೆಂಗಳೂರಿನಲ್ಲಿ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು ಸಂಚರಿಸಲಿವೆ. ಟೆಂಡರ್ ಅನ್ನ ಅಶೋಕ್ ಲೇಲ್ಯಾಂಡ್ ಕಂಪನಿಯ ಪಾಲುದಾರ ಸಂಸ್ಥೆಯಾದ ಓಂ ಕಂಪನಿ ಪಡೆದುಕೊಂಡಿದೆ. ಈಗಾಗಲೇ ವರ್ಕ್ ಆರ್ಡರ್ ಕೂಡ ನೀಡಲಾಗಿದೆ. Bigg Boss: 10ನೇ ವಾರಕ್ಕೆ ಧನರಾಜ್ ಗೆ ಒಲಿದ ಕ್ಯಾಪ್ಟನ್ ಪಟ್ಟ! ಒಂದು ಕಿಮೀ 65 ರೂ.ನಿಂದ 80 ಪೈಸೆಯಂತೆ ಬಿಎಂಟಿಸಿ ಈ ಬಸ್​ಗಳಿಗೆ ಹಣ ನೀಡಲಿದೆ ಎಂದು ಬಿಎಂಟಿಸಿಯ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ. ಎಲೆಕ್ಟ್ರಿಕ್ ಬಸ್​ಗಳಿಗೆ ಚಾಲಕರನ್ನು … Continue reading ಬೆಂಗಳೂರಿನ ರಸ್ತೆಗಿಳಿಯಲಿದೆ ಬಿಎಂಟಿಸಿಯ 320 ಎಲೆಕ್ಟ್ರಿಕ್ ಎಸಿ ಬಸ್ಸುಗಳು!