Hubballi: ಫೆಡರೇಷನ್‌ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್‌ನ 33ನೇ ವಾರ್ಷಿಕ ಸರ್ವ ಸದಸ್ಯರ ಸಭೆ

ಹುಬ್ಬಳ್ಳಿ: ನಗರದ ಹಳೇ ಗಬ್ಬೂರಿನ ಸ್ಟಾರ್ ಗಾರ್ಡನ್ ಹೋಟೆಲ್‌ನಲ್ಲಿ ಜೂ. 9ರಂದು ಬೆಳಗ್ಗೆ 10.30ಕ್ಕೆ ಫೆಡರೇಷನ್‌ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್‌ನ 33ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ರಾಜ್ಯ ಮಟ್ಟದ ಲಾರಿ ಮಾಲೀಕರ ಮತ್ತು ಸರಕು ಸಾಗಣೆದಾರರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಸಿ. ನವೀನ ರೆಡ್ಡಿ ತಿಳಿಸಿದರು. Hubballi: ವಿದ್ಯಾರ್ಥಿಗಳ ಆಯ್ಕೆ ವಿಷಯ ಗೊಂದಲಕಾರಿಯಾಗಬಾರದು! ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 8ರಿಂದ 10 ಸಾವಿರ ಸದಸ್ಯರು ಭಾಗವಹಿಸುವ ನಿರೀಕ್ಷೆ … Continue reading Hubballi: ಫೆಡರೇಷನ್‌ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್‌ನ 33ನೇ ವಾರ್ಷಿಕ ಸರ್ವ ಸದಸ್ಯರ ಸಭೆ