ಬೆಂಗಳೂರು:- ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅರ್ಜಿ ಆಹ್ವಾನಿಸಿದೆ.
Dengue Cases: ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ!
ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. KSRTC ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. KSRTC ತನ್ನಲ್ಲಿ ಖಾಲಿ ಇರುವ 1468 ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಅರ್ಜಿ ನಮೂನೆಗಳು ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿವೆ. KSRTC ನೇಮಕಾತಿ ಅರ್ಜಿ ನಮೂನೆಯು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಮೊದಲು ಅಭ್ಯರ್ಥಿಗಳು ಇಲ್ಲಿನ ವೇತನ, ವಯೋಮಿತಿ, ಇನ್ನಿತರೆ ಮಾಹಿತಿ ಪೂರ್ಣ ಓದಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ www.ksrtc.in ಇಲ್ಲಿಗೆ ಭೇಟಿ ನೀಡಿದೆ.
ಕೆಎಸ್ಆರ್ಟಿಸಿ ಚಾಲಕ, ಅಪ್ರೆಂಟಿಸ್ ಟ್ರೈನಿಗಳು, ಎಸ್ಡಿಎ, ಕಚೇರಿ ಸಹಾಯಕ ಸೇರಿದಂತೆ 3553 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಕೆಎಸ್ಆರ್ಟಿಸಿಗೆ ತಯಾರಿ ನಡೆಸುತ್ತಿದ್ದ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಿದೆ ಪಿ.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಖಾಲಿ ಇರುವ ಹುದ್ದೆಗಳ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದಾಗಿದೆ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಕೆಎಸ್ಆರ್ಟಿಸಿ
ಒಟ್ಟು ಹುದ್ದೆ: 3553
ಅಧಿಸೂಚನೆ: ಶೀಘ್ರವೇ ಬರಲಿದೆ
ವಯಸ್ಸಿನ ಮಿತಿ
ಕೆಎಸ್ಆರ್ಟಿಸಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯೋಮಿತಿಯನ್ನು 18 ವರ್ಷದಿಂದ ಗರಿಷ್ಠ 40 ವರ್ಷಗಳವರೆಗೆ ನಿಗದಿ ಮಾಡಲಾಗಿದೆ. ಜಾತಿ ಆಧಾರಿತವಾಗಿ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಪೈಕಿ ಸಾಮಾನ್ಯ 2A, 2B, 3A ಮತ್ತು 3B ಅವರಿಗೆ ರೂ. 500 ನಿಗದಿಪಡಿಸಲಾಗಿದೆ. ಇತರ ವರ್ಗದ ಅಭ್ಯರ್ಥಿಗಳಿಗೆ ಇತರರಿಗೆ ರೂ. 250 ನಗದಿ ಮಾಡಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಿದೆ.