ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: KSRTCಯಲ್ಲಿ 3553 ಹುದ್ದೆಗಳು ಖಾಲಿ.. ಇಂದೇ ಅರ್ಜಿ ಸಲ್ಲಿಸಿ!

ಬೆಂಗಳೂರು:- ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅರ್ಜಿ ಆಹ್ವಾನಿಸಿದೆ. Dengue Cases: ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟ: ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಳ! ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. KSRTC ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. KSRTC ತನ್ನಲ್ಲಿ ಖಾಲಿ ಇರುವ 1468 ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಅರ್ಜಿ ನಮೂನೆಗಳು ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿವೆ. KSRTC ನೇಮಕಾತಿ ಅರ್ಜಿ ನಮೂನೆಯು … Continue reading ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ: KSRTCಯಲ್ಲಿ 3553 ಹುದ್ದೆಗಳು ಖಾಲಿ.. ಇಂದೇ ಅರ್ಜಿ ಸಲ್ಲಿಸಿ!