3ನೇ ಏಕದಿನ ಸರಣಿ: ಭಾರತಕ್ಕೆ ಭರ್ಜರಿ ಗೆಲುವು; ಗೆಲುವಿಗೆ ಕ್ಯಾಪ್ಟನ್ ಕೊಟ್ಟ ಕಾರಣ ಹೀಗಿದೆ!

ಟೀಮ್ ಇಂಡಿಯಾಯು ಇಂಗ್ಲೆಂಡ್‌ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ 142 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮಧುಮೇಹಿಗಳ ಗಮನಕ್ಕೆ: ಸಕ್ಕರೆ ಮಾತ್ರವಲ್ಲ, ನಿಮಗೆ ಈ ಆಹಾರಗಳೂ ವಿಷಕ್ಕೆ ಸಮಾನ..! ಟೀಂ ಇಂಡಿಯಾದ ಅದ್ಭುತ ಆಲ್‌ರೌಂಡ್ ಪ್ರದರ್ಶನದಿಂದಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ವೈಟ್‌ವಾಶ್ ಮಾಡಿದೆ. ಗೆಲುವಿನ ಬಳಿಕ ಮಾತನಾಡಿದ ರೋಹಿತ್, ಇಂಗ್ಲೆಂಡ್​ … Continue reading 3ನೇ ಏಕದಿನ ಸರಣಿ: ಭಾರತಕ್ಕೆ ಭರ್ಜರಿ ಗೆಲುವು; ಗೆಲುವಿಗೆ ಕ್ಯಾಪ್ಟನ್ ಕೊಟ್ಟ ಕಾರಣ ಹೀಗಿದೆ!