ಶೇ. 4% ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ: ಡಿ.ಕೆ ಶಿವಕುಮಾರ್‌ ಸ್ಪೋಟಕ ಹೇಳಿಕೆ!

ಬೆಂಗಳೂರು:- ಡಿಕೆ ಶಿವಕುಮಾರ್ ಅವರು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಸ್ಪೋಟಕ ವಿಚಾರ ಹೇಳಿದ್ದಾರೆ. ಶೇ. 4% ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ ಎಂದಿದ್ದಾರೆ. ಬಿಹಾರಿಗಳ ನಡುವೆ ಭೀಕರ ಮಾರಾಮಾರಿ: ಮೂವರು ಸಾವು! ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ ರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ … Continue reading ಶೇ. 4% ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ: ಡಿ.ಕೆ ಶಿವಕುಮಾರ್‌ ಸ್ಪೋಟಕ ಹೇಳಿಕೆ!