40 ಲಕ್ಷ ಪಂಗನಾಮ: ಕೃಷಿ ವಿಸ್ತೀರ್ಣಾಧಿಕಾರಿಯ ಕರ್ಮಕಾಂಡ ಬಯಲು!

ವಿಜಯಪುರ:- ಕೃಷಿ ವಿಸ್ತೀರ್ಣಾಧಿಕಾರಿಯ ಕರ್ಮಕಾಂಡ ಬಯಲಾಗಿದ್ದು, 40 ಲಕ್ಷ ಪಂಗನಾಮ ಹಾಕಿರುವ ಆರೋಪ ಕೇಳಿ ಬಂದಿದೆ. ನೂತನ RBI ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ! ಮೊಬೈಲ್‌ಗಳಲ್ಲಿ ಕ್ಲೌಡ್ ಮಾರಾಟ ಮಾಡುವ ಕಂಪನಿ ಹೆಸರಿನಲ್ಲಿ ಸರ್ಕಾರಿ ನೌಕರ ಲಕ್ಷ ಲಕ್ಷ ವಂಚನೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ರವೀಂದ್ರ ಬೆಳ್ಳಿ ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ವಿಸ್ತೀರ್ಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿ ಬ್ಯಾಂಕ್ ಎಂಬ ಕಂಪನಿ ಹೆಸರಿನಲ್ಲಿ ಹಣ ಹೂಡಿಕೆ … Continue reading 40 ಲಕ್ಷ ಪಂಗನಾಮ: ಕೃಷಿ ವಿಸ್ತೀರ್ಣಾಧಿಕಾರಿಯ ಕರ್ಮಕಾಂಡ ಬಯಲು!