Facebook Twitter Instagram YouTube
    ಕನ್ನಡ English తెలుగు
    Wednesday, October 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ವ್ಯಸನ ಮುಕ್ತ ಕೇಂದ್ರದ ಅಕೌಂಟ್​ ಹ್ಯಾಕ್​ ಮಾಡಿ 40 ಲಕ್ಷ ರೂ. ವಂಚನೆ..!

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಮೈಸೂರು : ನಗರದ ಬಸವಮಾರ್ಗ ಫೌಂಡೇಶನ್​​ ಬ್ಯಾಂಕ್​ ಅಕೌಂಟ್​​ ಹ್ಯಾಕ್​ ಮಾಡಿ, 40 ಲಕ್ಷ ರೂ. ವಂಚನೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ವಿಶಾಲ್ ರಾಜ್ ವಂಚನೆ ಮಾಡಿದ ಆರೋಪಿ. ಬಸವಮಾರ್ಗ ಫೌಂಡೇಶನ್ ವ್ಯಸನ ಮುಕ್ತವಾಗಿಸುವ ಕೇಂದ್ರವಾಗಿದೆ. ಈ ಕೇಂದ್ರಕ್ಕೆ 2022ರ ಆಗಸ್ಟ್​ನಲ್ಲಿ ವ್ಯಸನ ಮುಕ್ತನಾಗಲು ವಿಶಾಲ್ ರಾಜ್ ಬಂದಿದ್ದನು. ವ್ಯಸನ ಮುಕ್ತನಾದ ಬಳಿಕ ವಿಶಾಲ್ ರಾಜ್ ಇಲ್ಲಿಯೇ ಕೆಲಸ ಕೊಡಿ ಎಂದು ಫೌಂಡೇಶನ್​​ ಮಾಲಿಕರ ಬಳಿ ಕೇಳಿಕೊಂಡಿದ್ದನು.

    ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!

    Demo

    ಇದೇ ವೇಳೆ ಫೌಂಡೇಶನ್​​​ನ ಅಕೌಂಟೆಂಟ್​​ ಕೆಲಸ ಬಿಟ್ಟಿದ್ದನು. ಈ ಜಾಗಕ್ಕೆ ವಿಶಾಲ್ ರಾಜ್​​ನನ್ನು ನೇಮಕ ಮಾಡಿಕೊಳ್ಳಲಾಯಿತು. ಬಳಿಕ ವಿಶಾಲ್​ ರಾಜ್​ ಹಳೆ ಅಕೌಂಟ್ ಗೋಕುಲ್ ರಾಜ್​​ನಿಂದ ನೆರವು ಪಡೆದು 2022ರ ಜೂನ್ 17 ರಿಂದ ‌ಜುಲೈ 24 ರ ವರೆಗೆ 37.90 ಲಕ್ಷ ರೂ. ವರ್ಗಾವಣೆ ಮಾಡಿದ್ದಾನೆ. ಕೆಲ ದಿನಗಳ ನಂತರ ಫೌಂಡೇಶನ್​ ಮಾಲಿಕರಿಗೆ ಅನುಮಾನ ಬಂದು ಅಕೌಂಟ್ ಪರಿಶೀಲಿಸಿದ ವೇಳೆ ವಂಚನೆ ಬೆಳಕಿಗೆ ಬಂದಿದೆ. ಟ್ರಸ್ಟಿ ಬಸವರಾಜ್ ಹೆಬ್ಬಾಳು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ವಿಶಾಲ್ ರಾಜ್ ಎಸ್ಕೇಪ್‌ ಆಗಿದ್ದಾನೆ.

    Demo
    Share. Facebook Twitter LinkedIn Email WhatsApp

    Related Posts

    ಉದ್ಯಮಿಗೆ ವಂಚನೆ ಕೇಸ್, ಅಭಿನವ ಹಾಲಶ್ರೀ ಮುಂಡರಗಿ 2 ದಿನ ಪೊಲೀಸ್ ಕಸ್ಟಡಿಗೆ

    October 4, 2023

    ಬರಗಾಲ ಹಿನ್ನೆಲೆ, ಮಳೆಗಾಗಿ ಚಿಕ್ಕ ಮಕ್ಕಳಿಗೆ ಮದುವೆ ಮಾಡಿಸಿದ ಗ್ರಾಮಸ್ಥರು

    October 4, 2023

    Mahesh Tenginakai: ಕಾಂಗ್ರೆಸ್ ಬಂದ್ಮೇಲೆ ಭಯೋತ್ಪಾದಕ ಶಕ್ತಿಗಳನ್ನು ಜೈಲಿನಿಂದ ಹೊರಗಡೆ ಬಿಟ್ಟಂತಾಗಿದೆ: ಮಹೇಶ ಟೆಂಗಿನಕಾಯಿ

    October 4, 2023

    Mangalore: ಹಲವು ವರ್ಷಗಳಿಂದ ದೈವಾರಾಧನೆ ಸ್ಥಗಿತಕ್ಕೆ ಎಚ್ಚರಿಕೆ ಕೊಟ್ಟ ತುಳನಾಡಿನ ದೈವ..!

    October 4, 2023

    Sucide; ಬೆಟ್ಟಿಂಗ್‌ ಚಟ, ಸಾಲ ತೀರಿಸಲಾಗದೆ ಯುವಕ ಸೂಸೈಡ್

    October 4, 2023

    ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಶಾಂತಿ ಸೃಷ್ಟಿಯಾಗಿದೆ – ಚಕ್ರವರ್ತಿ ಸೂಲಿಬೆಲೆ

    October 3, 2023

    ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ತೆಗೆದುಕೊಳ್ಳುವ ವಿಚಾರ – ಜಿ ಪರಮೇಶ್ವರ್ ಹೇಳಿದ್ದೇನು!?

    October 3, 2023

    Hubballi Breaking; ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ

    October 3, 2023

    Hoskote Breaking; ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಗೆ 100 ಬ್ಯಾರಿಕೆಟ್ ಕೊಡುಗೆ

    October 3, 2023

    ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ಕೂಡಲೇ ನಿಲ್ಲಿಸಿ, ರಕ್ತದಿಂದ ಮೋದಿಗೆ ಕರವೇ ಪತ್ರ

    October 3, 2023

    Hubballi Breaking; ಪ್ರಸ್ತುತ ಮೂಲಭೂತ ಸೌಲಭ್ಯಗಳ ಪರಿಶೀಲನೆ

    October 3, 2023

    Kolara Breaking; ಶ್ರೀನಿವಾಸಪುರದಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರೊಟೆಸ್ಟ್

    October 3, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.