ಈ ದಿನ ಒಟ್ಟಿಗೆ 4,000 ರೂ. ಜಮಾ: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಗುಡ್‌ ನ್ಯೂಸ್!

ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಹಾಗೂ ಈ ತಿಂಗಳ ಕಂತಿನ ಹಣಕ್ಕಾಗಿ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ಆಗಸ್ಟ್‌ ಮೊದಲ ವಾರವೇ ಜೂನ್‌, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದೆ. ಕಳೆದ 2 ತಿಂಗಳು ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ತ್ವರಿತವಾಗಿ ಮಾಡಲಾಗುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಗಸ್ಟ್‌ ಮೊದಲ ವಾರವೇ … Continue reading ಈ ದಿನ ಒಟ್ಟಿಗೆ 4,000 ರೂ. ಜಮಾ: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಗುಡ್‌ ನ್ಯೂಸ್!