ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ!?

ಬೆಂಗಳೂರು:- ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. IPL 2024: CSK ಮಣಿಸಿದ SRH, 6 ವಿಕೆಟ್ ಗಳ ಸುಲಭ ಜಯ! ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಹೆಚ್ಚು ತಾಪಮಾನ … Continue reading ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ ಶಂಕೆ!?