ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ 5 ದಿನ ಸಂಚಾರ ಮಾರ್ಪಾಡು! ಕಾರಣ ಇಲ್ಲಿದೆ!?

ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ 5 ದಿನ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ  ರಿಂದ ರವಿವಾರ ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಂತರಾಷ್ಟ್ರೀಯ ಕ್ರಿಕೆಟ್ ಟೆಸ್ಟ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. Women Mistakes: ನೀವು ಮಾಡುವ ಈ ತಪ್ಪುಗಳೇ ನಿಮ್ಮ ದರಿದ್ರಕ್ಕೆ ಕಾರಣ: ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ವಾಹನಗಳ ನಿಲುಗಡೆ … Continue reading ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ 5 ದಿನ ಸಂಚಾರ ಮಾರ್ಪಾಡು! ಕಾರಣ ಇಲ್ಲಿದೆ!?