LKG, UKG ಆರಂಭಿಸುವ ಪ್ರತಿ ಅಂಗನವಾಡಿಗೆ 5 ಲಕ್ಷ ರೂ. ಅನುದಾನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಎಲ್‌ ಕೆಜಿ ಯೂಕೆಜಿ ಆರಂಭಿಸುವ ಪ್ರತಿ ಅಂಗನವಾಡಿ ಗೆ5 ಲಕ್ಷ ರೂ ಅನುದಾನವಾಗಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೇದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಪ್ರಸತುತ ಸೇವೆಯಲ್ಲಿರುವ ಅಂಗನವಾಡಿ ಶಿಕ್ಷಕರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಲಾಗುವುದು ಹಾಗೆ ಅಂಗನವಾಡಿ ಕೇಂದ್ರಗಳಿಗೆ ಉನ್ನತಿ ಮಾಡುವುದರ ಜೊತೆಗೆ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡಲಾಗುವುದು ಎಂದು ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ. ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ … Continue reading LKG, UKG ಆರಂಭಿಸುವ ಪ್ರತಿ ಅಂಗನವಾಡಿಗೆ 5 ಲಕ್ಷ ರೂ. ಅನುದಾನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್