Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ 5ದಿನ ಭಾರೀ ಮಳೆ: ಹವಾಮಾನ ಇಲಾಖೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ವಾಹನ ಸವಾರರೇ ಗಮನಿಸಿ: ಭಾನುವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್! ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ 5ದಿನ ಭಾರೀ ಮಳೆ: ಹವಾಮಾನ ಇಲಾಖೆ!