ಕರ್ನಾಟಕದಲ್ಲಿ ಇನ್ನೂ 5 ದಿನ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು;- ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ ಆಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. BBK11: ಬಿಗ್ ಬಾಸ್ ಒಳಗೂ ಜೈಲು ಸೇರಿದ ಚೈತ್ರಾ ಕುಂದಾಪುರ! ಗುಡುಗು, ಮಿಂಚು ಸಹಿತ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಹೀಗಾಗಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಡಾ.ಸಿ.ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಕರಾವಳಿಯ ಜಿಲ್ಲೆಗಳು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ … Continue reading ಕರ್ನಾಟಕದಲ್ಲಿ ಇನ್ನೂ 5 ದಿನ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!