ರೈತರೇ ಗಮನಿಸಿ.. ಅಣಬೆ ಕೃಷಿ ಮಾಡುವರಿಗೆ ಶೆಡ್ ನಿರ್ಮಾಣಕ್ಕಾಗಿ ಶೇ.50 ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅಣಬೆಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೂಲ ಉತ್ಪನ್ನ ಕೊರತೆ ಹೆಚ್ಚಾಗುತ್ತಿದೆ. ಇದರಿಂದ ಬೇಡಿಕೆಯಷ್ಟು ಅಣಬೆ ಪೂರೈಕೆ ಮಾಡಲು ಅಸಾಧ್ಯವಾದ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ ಈ ಬಾರಿ ಶೇ.50ರಷ್ಟು ಸಬ್ಸಿಡಿ ನೀಡಿ ಅಣಬೆ ಕೃಷಿ ಬೆಳೆಸಲು ಪ್ರೋತ್ಸಾಹ ನೀಡುತ್ತಿದೆ. ಅಣಬೆ ಕೃಷಿಕರಿಗೆ ಎರಡು ಬಗೆಯಲ್ಲಿ ಸಹಾಯ ಧನವನ್ನು ಶೇ.50 ಸಬ್ಸಿಡಿ ಮೂಲಕ ತೋಟಗಾರಿಕೆ ಇಲಾಖೆ ನೀಡುತ್ತಿದೆ. ಫಲಾನುಭವಿಗಳ ಜಾಗದಲ್ಲಿ ಹಾಲಿ ಇರುವ ಕಟ್ಟಡಗಳಲ್ಲಿ , ಬಳಸದೆ ಬಾಕಿಯಿರುವ ಗೊಡಾನ್‌, ಫಾರಂ … Continue reading ರೈತರೇ ಗಮನಿಸಿ.. ಅಣಬೆ ಕೃಷಿ ಮಾಡುವರಿಗೆ ಶೆಡ್ ನಿರ್ಮಾಣಕ್ಕಾಗಿ ಶೇ.50 ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ