TA Sharavana: ಇಂದು 536ನೇ ಕನಕದಾಸ ಜಯಂತಿ ಆಚರಣೆ: ಮುಖ್ಯ ಅಥಿತಿಯಾಗಿ ಟಿ. ಎ. ಶರವಣ ಭಾಗಿ!
ಬೆಂಗಳೂರು: ದಾಸ ಶ್ರೇಷ್ಠರಾದ ಸಂತ ಕನಕದಾಸರ ಜಯಂತಿ ಅಂಗವಾಗಿ ಇಂದು ಜಾತ್ಯತೀತ ಜನತಾದಳ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ 536ನೇ ಕನಕದಾಸರ ಜಯಂತೊತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು! ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರು ಮುಖ್ಯ ಅಥಿತಿಯಾಗಿ ಭಾಗವಹಿಸಿ ಕನಕ ದಾಸರ ಜಯಂತಿಯನ್ನು ಆಚರಿಸಲಾಯಿತು ಹಾಗೆ ಮಾತನಾಡಿದ ಅವರು, ಸಮಸ್ತ ಜನತೆಗೆ ದಾಸ ಶ್ರೇಷ್ಠರಾದ, ಸಂತ ಕನಕದಾಸರ ಜಯಂತಿಯ ಶುಭಾಶಯಗಳು. ಸಮಾಜದ ಮೇಲು, ಕೀಳು, ಜಾತಿ, ಮತ ಸಿದ್ಧಾಂತದ ವಿರುದ್ಧ ಪ್ರತಿಭಟನಾ … Continue reading TA Sharavana: ಇಂದು 536ನೇ ಕನಕದಾಸ ಜಯಂತಿ ಆಚರಣೆ: ಮುಖ್ಯ ಅಥಿತಿಯಾಗಿ ಟಿ. ಎ. ಶರವಣ ಭಾಗಿ!
Copy and paste this URL into your WordPress site to embed
Copy and paste this code into your site to embed