ರಾಜ್ಯದಲ್ಲಿ ಇನ್ನೂ 6 ದಿನ ಮಳೆಯ ಆರ್ಭಟ: ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 6 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.   ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದು, ಇದು ದುರ್ದೈವದ ಸಂಗತಿ: DK ವಿರುದ್ಧ HDK ಕಿಡಿ ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ … Continue reading ರಾಜ್ಯದಲ್ಲಿ ಇನ್ನೂ 6 ದಿನ ಮಳೆಯ ಆರ್ಭಟ: ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್