ಸಿಎಂ ಮುಂದೆ ಶರಣಾಗತ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌!

ಬೆಂಗಳೂರು:- ಸಿಎಂ ಮುಂದೆ ಶರಣಾಗತ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ವೈಕುಂಠ ಏಕಾದಶಿ: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ! ಹೈ ಸೆಕ್ಯೂರಿಟಿ ಬ್ಯಾರಕ್‌ಗೆ ಪುರುಷ ನಕ್ಸಲರು ಹಾಗೂ ಮಹಿಳಾ ಬ್ಯಾರಕ್‌ಗೆ ಮಹಿಳಾ ನಕ್ಸಲರು ಶಿಫ್ಟ್‌ ಆಗಿದ್ದಾರೆ. ಹೈ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಪೊಲೀಸರು ಕರೆತಂದರು. ಮೂರು ಕೆಎಸ್‌ಆರ್‌ಪಿ, ಐದಕ್ಕೂ ಹೆಚ್ಚು ವಾಹನಗಳ ಹೈ ಸೆಕ್ಯೂರಿಟಿ ಇತ್ತು. ಬಿಗಿ ಭದ್ರತೆಯೊಂದಿಗೆ ಆರು ಮಂದಿ ಶರಣಾಗತ ನಕ್ಸಲರು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಶರಣಾಗತರಾದ … Continue reading ಸಿಎಂ ಮುಂದೆ ಶರಣಾಗತ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌!