ವಯನಾಡ್ ಭೂಕುಸಿತ ಕೇಸ್; ದುರಂತದಿಂದ ಪಾರಾಗಿದ್ದ ಚಾಮರಾಜನಗರದ 6 ಮಂದಿ ತವರಿಗೆ ವಾಪಾಸ್!
ಚಾಮರಾಜನಗರ:– ವಯನಾಡ್ ಭೂಕುಸಿತ ಕೇಸ್ ಗೆ ಸಂಬಧಪಟ್ಟಂತೆ ದುರಂತದಿಂದ ಪಾರಾಗಿದ್ದ ಚಾಮರಾಜನಗರದ 6 ಮಂದಿ ತವರಿಗೆ ವಾಪಾಸ್ ಆಗಿದ್ದಾರೆ. Bengaluru: ಅಶ್ಲೀಲ ಮೆಸೇಜ್ ನಿಂದ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣು! ಚಾಮರಾಜನಗರ ಜಿಲ್ಲಾಡಳಿತ, ಮೇಪ್ಪಾಡಿ ಕಾಳಜಿ ಕೇಂದ್ರದಿಂದ ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ. ಇವರೆಲ್ಲರೂ ನೆರೆ ರಾಜ್ಯ ಕೇರಳದ ಚೂರಲ್ಮಲಾ ಟೀ ಎಸ್ಟೇಟ್ಗಳಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ಮಾಡಿಕೊಂಡಿದ್ದರು. ದುರಂತದಿಂದ ಪಾರಾಗಿ ಮೇಪ್ಪಾಡಿ ಕಾಳಜಿ ಕೇಂದ್ರದಲ್ಲಿ ಈ ಕಾರ್ಮಿಕರನ್ನು ಇರಿಸಲಾಗಿತ್ತು. ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದ ನಾಗಶೆಟ್ಟಿ, ಗೌರಮ್ಮ, ದಿವ್ಯಾ, … Continue reading ವಯನಾಡ್ ಭೂಕುಸಿತ ಕೇಸ್; ದುರಂತದಿಂದ ಪಾರಾಗಿದ್ದ ಚಾಮರಾಜನಗರದ 6 ಮಂದಿ ತವರಿಗೆ ವಾಪಾಸ್!
Copy and paste this URL into your WordPress site to embed
Copy and paste this code into your site to embed