60% ಕಮೀಷನ್‌ ಆರೋಪ: ದಾಖಲೆ ಕೇಳಿದ ಸಿದ್ದರಾಮಯ್ಯಗೆ ಹೆಚ್‌ಡಿಕೆ ಕೊಟ್ಟ ಉತ್ತರ ಏನು?

ಬೆಂಗಳೂರು:- 60% ಕಮಿಷನ್‌ ದಾಖಲೆ ಕೇಳಿದ ಸಿಎಂ ಸಿದ್ದರಾಮಯ್ಯಗೆ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್‌ಡಿಕೆ ಮಾಡಿದ್ದ 60% ಕಮೀಷನ್ ಆರೋಪಕ್ಕೆ ದಾಖಲೆ ಕೇಳಿದ್ದ ಸಿಎಂಗೆ ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅವೈಜ್ಞಾನಿಕ ಕಾಮಗಾರಿ: BBMP ಎಡವಟ್ಟಿಗೆ ಜನ ಸುಸ್ತೋ ಸುಸ್ತು! ಈ ಸಂಬಂಧ X ಮಾಡಿರುವ HDK, CM ಸಿದ್ದರಾಮಯ್ಯರನ್ನ ಹಿಟ್ ಅಂಡ್ ರನ್ ಎಂದು ಲೇವಡಿ ಮಾಡಿದ್ದಾರೆ. ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? … Continue reading 60% ಕಮೀಷನ್‌ ಆರೋಪ: ದಾಖಲೆ ಕೇಳಿದ ಸಿದ್ದರಾಮಯ್ಯಗೆ ಹೆಚ್‌ಡಿಕೆ ಕೊಟ್ಟ ಉತ್ತರ ಏನು?