ಶ್ರೀಲಂಕಾದಲ್ಲಿ ಸೈಬರ್ ಕ್ರೈಂ ನಲ್ಲಿ ತೊಡಗಿದ್ದ 60 ಭಾರತೀಯರು ಅರೆಸ್ಟ್..!

ಕೊಲಂಬೊ:- ಆನ್‍ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಪೊಲೀಸರು ಕಾರ್ಯಚರಣೆ ನಡೆಸಿ 60 ಭಾರತೀಯರನ್ನು ಬಂಧಿಸಲಾಗಿದೆ. ಕಾರವಾರದಲ್ಲಿ ಮಳೆ ಅವಾಂತರ.. ಅಂಗಡಿಯ ಮಣ್ಣಿನ ಗೋಡೆ ಕುಸಿದು ವೃದ್ಧೆ ದುರ್ಮರಣ! ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್‍ಗಳು ಮತ್ತು 57 ಲ್ಯಾಪ್‍ಟಾಪ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ … Continue reading ಶ್ರೀಲಂಕಾದಲ್ಲಿ ಸೈಬರ್ ಕ್ರೈಂ ನಲ್ಲಿ ತೊಡಗಿದ್ದ 60 ಭಾರತೀಯರು ಅರೆಸ್ಟ್..!