ರಾಜ್ಯದಲ್ಲಿ 60 ಪರ್ಸೆಂಟ್ ಕಮೀಷನ್ ಸರ್ಕಾರ – ವಿಪಕ್ಷ ನಾಯಕ ಆರ್.‌ ಅಶೋಕ್ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನದ್ದು 60% ಕಮಿಷನ್ ಸರ್ಕಾರ ಎಂದ ವಿಪಕ್ಷ ನಾಯಕ ಆರ್.‌ ಅಶೋಕ್‌ ಆರೋಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿ ಹಗರಣ ನಡೆದಿದೆ. ವಾಲ್ಮೀಕಿ ನಿಗಮದ ಹಣ ಬಳ್ಳಾರಿ ಚುನಾವಣೆಗೆ ಹೋಗಿದೆ. ಸಿಎಂ ಸಿದ್ದರಾಮಯ್ಯನವರ ಜೀವನ ತೆರೆದ ಪುಸ್ತಕದಂತೆ ಅಂತಾರೆ. ಆದರೆ ಈಗ ಒಬ್ಬೊಬ್ಬ ಮಂತ್ರಿಯ ದರೋಡೆಯ ಪುಸ್ತಕ ಹೊರಗೆ ಬರುತ್ತಿದೆ. ಕಪ್ಪು ಚುಕ್ಕೆ ಇಲ್ಲವೆಂದು ಸಿದ್ದರಾಮಯ್ಯ ಹೇಳ್ತಾನೇ ಇರ್ತಾರೆ. ಆದರೆ ತಪ್ಪು ಮಾಡದಿದ್ದರೆ … Continue reading ರಾಜ್ಯದಲ್ಲಿ 60 ಪರ್ಸೆಂಟ್ ಕಮೀಷನ್ ಸರ್ಕಾರ – ವಿಪಕ್ಷ ನಾಯಕ ಆರ್.‌ ಅಶೋಕ್ ಆರೋಪ