ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಸಚಿವ ಕುಮಾರಸ್ವಾಮಿ ಗಂಭೀರ ಆರೋಪ!

ಬೆಂಗಳೂರು:- ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ನಡೆಯುತ್ತಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕರ್ನಾಟಕದ ಗಂಡಸರು ಇನ್ಮುಂದೆ ಕಾಂಗ್ರೆಸ್ ಮತ ಹಾಕಬೇಡಿ: ಬಿಜೆಪಿ ಶಾಸಕ ಯತ್ನಾಳ್! ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ ಎಂದು ಕಾಂಗ್ರೆಸ್‌ಗೆ ತಿವಿದಿದ್ದಾರೆ. ಪ್ರತಿ ಇಲಾಖೆಯಲ್ಲೂ ಸಚಿವರಿಗೆ … Continue reading ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಸಚಿವ ಕುಮಾರಸ್ವಾಮಿ ಗಂಭೀರ ಆರೋಪ!