ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಎಸ್ ಸಿ ಘಟಕದ ವತಿಯಿಂದ ವಿಶ್ವ ರತ್ನ ವಿಶ್ವಮಾನವ ಭಾರತ ರತ್ನ ಬಾಬಾ ಸಾಹೇಬ್ ಡಾಕ್ಟರ್ ಬಿ, ಆರ್, ಅಂಬೇಡ್ಕರ್ ರವರ 67ನೇ ಪರಿನಿರ್ವಾಣ ದಿನದಂದು ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾ ಎಸ್ ಸಿ ಘಟಕದ ವತಿಯಿಂದ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ, ಬಸವರಾಜ ಬೆಣಕಲ್, ಬಮ್ಮಾಪುರ ಬ್ಲಾಕ್ ಅಧ್ಯಕ್ಷರಾದ ಪಕ್ಕಣ್ಣ ದೊಡ್ಡಮನಿ, ಇಂದ್ರಾನಗರ ಬ್ಲಾಕ್ ಅಧ್ಯಕ್ಷರಾದ, ಮಹೇಶ್ ಅಂಜಿಗಿ, ವಿದ್ಯಾನಗರ ಬ್ಲಾಕ್, ಉಣಕಲ್ ಬ್ಲಾಕ್ ಅಧ್ಯಕ್ಷರುಗಳು ಸೋಮಣ್ಣ ಅಂಜಿಗಿ ಹಾಗೂ ಪಕ್ಷದ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು