ತ್ರಿವಿಧ ದಾಸೋಹಿಗೆ 6ನೇ ಪುಣ್ಯಸ್ಮರಣೆ: ಇಂದು ಸಿದ್ಧಗಂಗಾ ಮಠದಲ್ಲಿ ಸಂಸ್ಮರಣೋತ್ಸವ!

ತುಮಕೂರು:- ಶಿವೈಕ್ಯ ಡಾ.ಶಿವಕುಮಾರ ಶ್ರೀಗಳು ಇಂದಿಗೆ ನಮ್ಮೆನ್ನೆಲ್ಲ ಅಗಲಿ 6 ವರ್ಷಗಳೇ ಕಳೆದಿದ್ದು, ಇದರ ಸ್ಮರಣಾರ್ಥವಾಗಿ ಇಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ವಿದ್ಯುತ್ ಅವಘಡ: ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನ! ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ಹಿನ್ನೆಲೆ ಮಠದ ಆವಣರಣದಲ್ಲಿ ಬೃಹತ್ ವೇದಿಕೆ ತಲೆ ಎತ್ತಿದೆ. ಇಂದು ಬೆಳಗ್ಗೆಯಿಂದಲೇ ಸಿದ್ಧಮಠದ ಆವರಣದಲ್ಲಿರುವ ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ ಗದ್ದುಗೆಗೆ ಮಂತ್ರಘೋಷ್ಯಗಳೊಂದಿಗೆ ವಿಶೇಷ ಪೂಜೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಮಠದ ಆವರಣದಲ್ಲಿ … Continue reading ತ್ರಿವಿಧ ದಾಸೋಹಿಗೆ 6ನೇ ಪುಣ್ಯಸ್ಮರಣೆ: ಇಂದು ಸಿದ್ಧಗಂಗಾ ಮಠದಲ್ಲಿ ಸಂಸ್ಮರಣೋತ್ಸವ!