Navratri 2024: ನವರಾತ್ರಿ ಹಬ್ಬದ 6ನೇ ದಿನ: “ಕಾತ್ಯಾಯಿನಿ ದೇವಿ”ಯ ಪೂಜೆ ಮಾಡುವುದರಿಂದ ಸಿಗುವ ಫಲಾಫಲಗಳೇನು ಗೊತ್ತಾ..?

ನವರಾತ್ರಿ ಹಬ್ಬದ ಆರನೇ ದಿನ ಕಾತ್ಯಾಯಿನಿ ದೇವಿಯನ್ನು ಪೂಜಿಸಲಾಗುತ್ತದೆ. ಈಕೆ ಮಹಿಷಾಸುರ ಮರ್ದಿನಿ, ಸುಜನರಕ್ಷಕಿ. ಈ ದಿನ ತಾಯಿಯನ್ನು ಪೂಜಿಸುವವರಿಗೆ ಆಯುರಾರೋಗ್ಯ ಭಾಗ್ಯ ಸದಾ ಇರುತ್ತದೆ ಇರುತ್ತದೆ. ಕಾತ್ಯಾಯಿನಿ ದೇವಿಯನ್ನು ಶತ್ರುಗಳಿಂದ ಮತ್ತು ತೊಂದರೆಗಳಿಂದ ಮುಕ್ತಿ ನೀಡುವವಳು ಎಂದು ಪರಿಗಣಿಸಲಾಗಿದೆ. ದೇವತೆಗಳನ್ನು ರಾಕ್ಷಸರಿಂದ ರಕ್ಷಿಸಿದ ದೇವತೆ ಈಕೆ. ಈ ತಾಯಿ ಮಹಿಷಾಸುರನನ್ನು ಕೊಂದಳು, ನಂತರ ಶುಂಭ ಮತ್ತು ನಿಶುಂಭರನ್ನೂ ಕೂಡ ಕೊಂಡಳು. ಅಷ್ಟೇ ಅಲ್ಲ, ರಾಕ್ಷಸರು ಸೆರೆಯಲ್ಲಿ ಇಟ್ಟಿದ್ದ ಎಲ್ಲಾ ಒಂಬತ್ತು ಗ್ರಹಗಳು ಕೂಡ ಈಕೆಯ ಮೂಲಕ … Continue reading Navratri 2024: ನವರಾತ್ರಿ ಹಬ್ಬದ 6ನೇ ದಿನ: “ಕಾತ್ಯಾಯಿನಿ ದೇವಿ”ಯ ಪೂಜೆ ಮಾಡುವುದರಿಂದ ಸಿಗುವ ಫಲಾಫಲಗಳೇನು ಗೊತ್ತಾ..?