ಕರು ಕದ್ದು ಬಾಡೂಟ ಮಾಡಿದ 7 ಮಂದಿ ಅರೆಸ್ಟ್!
ಹಾಸನ:- ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮಹದೇವಪುರ ವಲಯದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ: ತುಷಾರ್ ಗಿರಿ ನಾಥ್ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು, ಕಡಿದು ಮಾಂಸದೂಟ ಮಾಡಿದ್ದಾರೆ. ಮಂಗಳವಾರ ಕರುವನ್ನು ದುಷ್ಕರ್ಮಿಗಳು ಕದ್ದಿದ್ದರು. ಕರುವಿಗಾಗಿ ಹುಡುಕಾಟ ನಡೆಸಿದಾಗ, ಮಡಬಲು ಗ್ರಾಮದ ರೈಲ್ವೆ ಗೇಟ್ ಸಮೀಪ ಕರುವಿನ ರುಂಡ ಪತ್ತೆಯಾಗಿತ್ತು. ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು … Continue reading ಕರು ಕದ್ದು ಬಾಡೂಟ ಮಾಡಿದ 7 ಮಂದಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed