European Union: Facebook ಮಾತೃಸಂಸ್ಥೆ ಮೆಟಾಗೆ 7,100 ಕೋಟಿ ರೂ. ದಂಡ! ಕಾರಣ ಏನು ಗೊತ್ತಾ?

ಮೆಟಾ ಪ್ಲಾಟ್​ಫಾರ್ಮ್ಸ್ ಅಡಿಯಲ್ಲಿ ಫೇಸ್​ಬುಕ್, ಇನ್ಸ್​ಟಾಗ್ರಾಂ, ವಾಟ್ಸಾಪ್​ಗಳು ಕಾರ್ಯನಿರ್ವಹಿಸುತ್ತವೆ. ಮಾರ್ಕ್ ಜುಕರ್ಬರ್ಗ್ ಅವರು ಮೆಟಾದ ಸಿಇಒ ಆಗಿದ್ದಾರೆ. ಇನ್ನೂ ಯುರೋಪಿಯನ್‌ ಯೂನಿಯನ್‌ ಫೇಸ್‌ಬುಕ್‌ ಕಂಪನಿಯ ಮಾತೃಂಸ್ಥೆ ಮೆಟಾಗೆ 800 ಮಿಲಿಯನ್‌ ಯೂರೋ (ಅಂದಾಜು 7,100 ಕೋಟಿ ರೂ) ದಂಡವನ್ನು ವಿಧಿಸಿದೆ. ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವೆಯಾದ Facebook Marketplace ಅನ್ನು ಅದರ ವೈಯಕ್ತಿಕ ಸಾಮಾಜಿಕ ನೆಟ್‌ವರ್ಕ್ ಫೇಸ್‌ಬುಕ್‌ಗೆ ಜೋಡಿಸಿದೆ. ಅಷ್ಟೇ ಅಲ್ಲದೇ ಇತರ ಆನ್‌ಲೈನ್ ವರ್ಗೀಕೃತ ಜಾಹೀರಾತುಗಳ ಸೇವಾ ಪೂರೈಕೆದಾರರ ಮೇಲೆ ವ್ಯಾಪಾರದ ಷರತ್ತನ್ನು ವಿಧಿಸುವ ಮೂಲಕ ತನ್ನ ಆಂಟಿಟ್ರಸ್ಟ್ ನಿಯಮವನ್ನು … Continue reading European Union: Facebook ಮಾತೃಸಂಸ್ಥೆ ಮೆಟಾಗೆ 7,100 ಕೋಟಿ ರೂ. ದಂಡ! ಕಾರಣ ಏನು ಗೊತ್ತಾ?