Kolara: ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದ 75 ವರ್ಷದ ಗಂಗಾಶ್ರೀ ಆನೆ ಸಾವು…!

ಕೋಲಾರ:- ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದ 75 ವರ್ಷದ ಗಂಗಾಶ್ರೀ ಆನೆ ಸಾವನ್ನಪ್ಪಿದ ಘಟನೆ ಜರುಗಿದೆ.   ವಾಹನ ಸವಾರರೇ ಎಚ್ಚರ..HSRP ರಿಜಿಸ್ಟರ್ ಮಾಡುವಾಗ ಅಲರ್ಟ್ ಆಗಿರಿ..! ತಾಲೂಕಿನ ಕಾಜಿಕಲ್ಲಹಳ್ಳಿ ಬಳಿ ಇರುವ ಆನೆ ಪುನರ್ವಸತಿ ಕೇಂದ್ರದಲ್ಲಿದ್ದ ಗಂಗಾಶ್ರೀ ಆನೆ ಮೃತಪಟ್ಟಿದೆ. 75 ವರ್ಷದ ಗಂಗಾಶ್ರೀ ಆನೆಯು ಅನಾರೋಗ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ ಗಂಗಾಶ್ರೀ ಆನೆಗೆ ಅನಾರೋಗ್ಯ ಉಂಟಾಗಿತ್ತು. ಹೀಗಾಗಿ ಕೋಲಾರಕ್ಕೆ ಮೂರು ತಿಂಗಳ ಹಿಂದೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಕಳೆದ ಮೂರು ತಿಂಗಳಿಂದ … Continue reading Kolara: ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದ 75 ವರ್ಷದ ಗಂಗಾಶ್ರೀ ಆನೆ ಸಾವು…!