Share Facebook Twitter LinkedIn Pinterest Email ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ರಾಮಪ್ಪ ಚಿಕ್ಕೋಡಿ ಆಟದ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಬಕವಿ ಬನಹಟ್ಟಿ ತಾಲೂಕ ಆಡಳಿತ ಕೊಡಮಾಡುವ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 50 ಸಾಧಕರಿಗೆ ಸನ್ಮಾನ ಮಾಡಿ ಪ್ರಶಸ್ತಿ ನೀಡಿ ಗೌರವಿಸಿದರು.
ಫ್ಲೈವುಡ್ ಕಾರ್ಖಾನೆಗೆ ಬೆಂಕಿ ಅವಘಡ: ನಂದಿಸಲು ಹೋದ ಅಗ್ನಿಶಾಮಕ ವಾಹನಕ್ಕೂ ತಗುಲಿದ ಬೆಂಕಿ – ಮೂವರಿಗೆ ಗಾಯ!March 6, 2025