ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಪಿ. ಮರಿಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ನಂತರ ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್ , ಆರ್.ಮಹದೇವ್ , ಕೆಪಿಸಿಸಿ ಸದಸ್ಯ ಸೈಯದ್ ರಫಿ, ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಮಹಮ್ಮದ್ ಅಜ್ಗರ್ ,
ಚೂಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿ ಖಾನ್, ಎಪಿಎಂಸಿ ಮಾಜಿ ಅಧ್ಯಕ್ಷ, ನಾಗೇಂದ್ರ , ಮುಖಂಡರಾದ ಡಿ.ಎನ್. ನಟರಾಜ್ , ಕಾಗಲವಾಡಿ ಚಂದ್ರು, ದೊಡ್ಡರಾಯಪೇಟೆ ಮೂರ್ತಿ ,ರವಿ ಗೌಡ, ಶಿವಮೂರ್ತಿ, ಮಸಗಾಪುರ ರಾಜು, ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ನಾಗೇಂದ್ರ ನಾಯಕ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ವಿದ್ಯಾರ್ಥಿ ಕಾಂಗ್ರೆಸ್ ನ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷ ಮಹೇಶ್ , ಶ್ರೀನಿವಾಸ್,ಅಕ್ಷಯ್ ಹಾಗೂ ಇತರರು ಉಪಸ್ಥಿತರಿದ್ದರು.