75ನೇ ಗಣರಾಜ್ಯೋತ್ಸವ: ನಾಡಿನ ಜನತೆಗೆ ಸಂದೇಶ ನೀಡಿದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು: ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಸ್ಥಾಪನೆಗೋಸ್ಕರ ಅವಿರತವಾಗಿ ಶ್ರಮಿಸಬೇಕೆಂದು ಅಂದಿನ ರಾಷ್ಟ್ರೀಯ ಕಾಂಗ್ರೆಸ್ 1929ರ ಜನವರಿ 26ರಂದು ಪ್ರತಿಜ್ಞೆ ಮಾಡಿತ್ತು. 1950ರ ಜನವರಿ 26ರಂದು ಈ ಕನಸು ನನಸಾಯಿತು. ಈ ದಿನ ಭಾರತವು ಗಣರಾಜ್ಯವಾಗಿ ತನ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ರೂಪಿಸಿಕೊಂಡಿತು. 1. ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನ ತಿಳಿಸಿದ ಸಿಎಂ ಸಿದ್ದರಾಮಯ್ಯ 2. ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2023ರ ಜನವರಿ 26ಕ್ಕೆ 75 ವರ್ಷಗಳು … Continue reading 75ನೇ ಗಣರಾಜ್ಯೋತ್ಸವ: ನಾಡಿನ ಜನತೆಗೆ ಸಂದೇಶ ನೀಡಿದ ಸಿಎಂ ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed