ಮಲೆನಾಡು ಶಿವಮೊಗ್ಗದಲ್ಲಿ 76ನೇ ಗಣರಾಜೋತ್ಸವ ಸಂಭ್ರಮ

ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಗಣರಾಜೋತ್ಸವ ಸಂಭ್ರಮ ಜೋರಾಗಿದೆ. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ಮಾಡಿದರು. ಗಣರಾಜೋತ್ಸವದಲ್ಲಿ ವಿವಿಧ ಇಲಾಖೆಯ ಹಾಗೂ ಶಾಲಾ ವಿದ್ಯಾರ್ಥಿಗಳ ಪಥಸಂಚಲನ ಗಮನ ಸೆಳೆಯಿತು. ಇದೇ ಮೊದಲ ಬಾರಿಗೆ ಪೌರಕಾರ್ಮಿಕ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಚನ್ನಬಸಪ್ಪ, ಡಿಎಸ್ ಅರುಣ್ ಡಿಸಿ, ಎಸ್ಪಿ ಸೇರಿ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು. … Continue reading ಮಲೆನಾಡು ಶಿವಮೊಗ್ಗದಲ್ಲಿ 76ನೇ ಗಣರಾಜೋತ್ಸವ ಸಂಭ್ರಮ