ಚಾಮರಾಜನಗರದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ

ಚಾಮರಾಜನಗರ : ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 76 ನೇ ಗಣರಾಜ್ಯೋತ್ಸವವು ಸಡಗರ  ಸಂಭ್ರಮದಿಂದ ಜರುಗಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಮೈದಾನದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿವಿಧ ಪೊಲೀಸ್ ತುಕಡಿಗಳು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಳಿಕ ಗಣರಾಜ್ಯೋತ್ಸವ ಉದ್ದೇಶಿಸಿ ಸಚಿವರು ಭಾಷಣ ಮಾಡಿದರು. ಬಳ್ಳಾರಿಯಲ್ಲಿ ಅದ್ದೂರಿ ಗಣರಾಜ್ಯೋತ್ಸವ ಆಚರಣೆ ಸಮಾರಂಭದಲ್ಲಿ ಸಂಸದ ಸುನೀಲ್ ಬೋಸ್, ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ … Continue reading ಚಾಮರಾಜನಗರದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ