78ನೇ ಸ್ವಾತಂತ್ರ್ಯ ದಿನಾಚರಣೆ: ರಾಜ್ಯದ 20 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ !
ಬೆಂಗಳೂರು: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ (Distinguished Service Medal) ಹಾಗೂ ಸಾರ್ಥಕ ಸೇವಾ ಪದಕಕ್ಕೆ (Meritorious Service) ರಾಜ್ಯದ 20 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ (Police Department) ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ ಘೋಷಣೆ ಮಾಡಿದ್ದು, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಪ್ರದಾನ ಮಾಡಲಾಗುತ್ತದೆ. ಈ ಬಾರಿ ರಾಜ್ಯದ ಒಟ್ಟು 19 … Continue reading 78ನೇ ಸ್ವಾತಂತ್ರ್ಯ ದಿನಾಚರಣೆ: ರಾಜ್ಯದ 20 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ !
Copy and paste this URL into your WordPress site to embed
Copy and paste this code into your site to embed