ಹಿಜ್ಬುಲ್ಲಾ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಸ್ರೇಲ್ ನ 8 ಸೈನಿಕರು ಸಾವು

ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್ ತನ್ನ 8 ಮಂದಿ ಯೋಧರನ್ನು ಕಳೆದುಕೊಂಡಿದೆ. ಇದು ಮಧ್ಯಪ್ರಾಚ್ಯ ಸಂಘರ್ಷದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮಂಗಳವಾರ ನಡೆದ ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದಿದ್ದಕ್ಕೆ ಪ್ರತಿಕ್ರಿಯೆಯಾಗಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಹೇಳಿಕೊಂಡಿತ್ತು. ಎರಡು ಪ್ರತ್ಯೇಕ ದಾಳಿಗಳಲ್ಲಿ ತನ್ನ ಏಳು ಸೈನಿಕರು … Continue reading ಹಿಜ್ಬುಲ್ಲಾ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಸ್ರೇಲ್ ನ 8 ಸೈನಿಕರು ಸಾವು