ಗೋವಿಂದ್ ಕಾಲಿಗೆ 8ರಿಂದ 10 ಹೊಲಿಗೆ ಹಾಕಲಾಗಿದೆ: ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವೈದ್ಯರು
ಬಾಲಿವುಡ್ ಹಿರಿಯ ನಟ ಗೋವಿಂದ್ ಅ.1ರಂದು ಮುಂಜಾನೆ ತಮ್ಮದ್ದೇ ಗನ್ ನಿಂದ ಕಾಲಿಗೆ ಆಕಸ್ಮಿಕವಾಗಿ ಫೈರ್ ಮಾಡಿಕೊಂಡಿದ್ದರು. ಗುಂಡಿನ ಸದ್ದು ಕೇಳುತ್ತಿದ್ದಂತೆ ಕುಟುಂಬಸ್ಥರು ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ವಿಷಯ ತಿಳಿದ ಅಭಿಮಾನಿಗಳು ಕಂಗಲಾಗಿದ್ದರು. ಸದ್ಯ ನಟನ ಆರೋಗ್ಯ ಸುಧಾರಿಸಿದೆ. ಕಾಲಿಗೆ ಹೊಕ್ಕಿದ್ದ ಗುಂಡನ ತೆಗೆದ ವೈದ್ಯರು 8ರಿಂದ 10 ಹೊಲಿಗೆ ಹಾಕಿದ್ದಾರೆ. ‘ಗೋವಿಂದ ಅವರಿಗೆ 8ರಿಂದ 10 ಹೊಲಿಗೆ ಹಾಕಿದ್ದೇವೆ. ಇನ್ನು ಎರಡು–ಮೂರು ದಿನದಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ. ಮೊಣಕಾಲಿನಿಂದ ಎರಡು ಇಂಚು ಕೆಳಗಿನ ಜಾಗದಲ್ಲಿ … Continue reading ಗೋವಿಂದ್ ಕಾಲಿಗೆ 8ರಿಂದ 10 ಹೊಲಿಗೆ ಹಾಕಲಾಗಿದೆ: ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವೈದ್ಯರು
Copy and paste this URL into your WordPress site to embed
Copy and paste this code into your site to embed