ಮಳೆ ಅವಾಂತರ: ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು!

ಹಾಸನ:-ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಬಂದ ಆಗಿದೆ. ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿರುವ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. Power Cut: ಸಿಲಿಕಾನ್ ಸಿಟಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ! ಕಿಲೋ ಮೀಟರ್ ನಂಬರ್ 63ರಲ್ಲಿ ಹಳಿಯ ಮೇಲೆ‌ ಮಣ್ಣು ಕುಸಿತವಾಗಿದೆ. ಸದ್ಯ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿಗಳು ದೌಡಾಸಿದ್ದು, ರೈಲ್ವೆ ಇಲಾಖೆ ಅಧಿಕಾರಿಗಳಿಂದ ರೈಲು ಮಾರ್ಗ ಬದಲಿಸಲಾಗಿದೆ ಇನ್ನೂ ಹಾಸನ – … Continue reading ಮಳೆ ಅವಾಂತರ: ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು!