ಮೆಡಿಕಲ್ ಸೀಟು ಹಂಚಿಕೆಯಲ್ಲಿ 800 ಕೋಟಿ ಹಗರಣ: ಮಲ್ಲಿಕಾರ್ಜುನ ಖರ್ಗೆ ಅಳಿಯನ ವಿರುದ್ಧ ಸಿಐಡಿಗೆ ದೂರು..!

ಬೆಂಗಳೂರು:- ಮೆಡಿಕಲ್ ಸೀಟು ಹಂಚಿಕೆಯಲ್ಲಿ 800 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಅಳಿಯನ ವಿರುದ್ಧ ಸಿಐಡಿಗೆ ದೂರು ನೀಡಲಾಗಿದೆ. ಮಾಜಿ ಕಾರ್ಪೊರೇಟರ್​ ಎನ್​ಆರ್​ ರಮೇಶ್ ಅವರಿಂದ ದೂರು ನೀಡಲಾಗಿದೆ. ಸಾರ್ವಜನಿಕ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್.. ಸಾರ್ವಜನಿಕರ ಮೆಚ್ಚುಗೆ..! ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಮತ್ತು ಮೆಡಿಕಲ್ ಕಾಲೇಜಿನ ಮುಖ್ಯಸ್ಥ ರಾಧಾಕೃಷ್ಣ ದೊಡ್ಡಮನಿ ವಿರುದ್ಧ ಗಂಭೀರ ಆರೋಪ ಮಾಡಲಾಗಿದ್ದು, ಈ ಕುರಿತಾಗಿ ಎನ್​ಆರ್​ ರಮೇಶ್‌ 900 ಪುಟಗಳ ದಾಖಲೆ ಬಿಡುಗಡೆ ಮಾಡಿದ್ದಾರೆ. ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ … Continue reading ಮೆಡಿಕಲ್ ಸೀಟು ಹಂಚಿಕೆಯಲ್ಲಿ 800 ಕೋಟಿ ಹಗರಣ: ಮಲ್ಲಿಕಾರ್ಜುನ ಖರ್ಗೆ ಅಳಿಯನ ವಿರುದ್ಧ ಸಿಐಡಿಗೆ ದೂರು..!