Valmiki Scam: SITಯಿಂದ 85.25 ಕೋಟಿ ಜಪ್ತಿ: ಯಾವ ಆರೋಪಿಯಿಂದ ಎಷ್ಟು ಹಣ ವಶಕ್ಕೆ?ಅಂಕಿ-ಅಂಶದ ವಿವರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Case) ಹಗರಣದ ಹಣವನ್ನು ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡಿರುವ ಅಂಕಿ-ಅಂಶವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಚಿನ್ನ ಇತರೆ ಬೆಲೆಬಾಳುವ ವಸ್ತು ಸೇರಿದಂತೆ ಎಸ್‌ಐಟಿ ಒಟ್ಟು 85,25,07,698 ರೂ. ಹಣ ಜಪ್ತಿ ಮಾಡಿದೆ ಎಂದು ಸಿಎಂ ತಿಳಿಸಿದ್ದಾರೆ. ಅಂಕಿ-ಅಂಶದ ವಿವರ ಹೀಗಿದೆ. ಪ್ರಕರಣದ ಆರೋಪಿಗಳಾದ ಸತ್ಯನಾರಾಯಣ ವರ್ಮಾ, ಜೆ.ಜಿ.ಪದ್ಮನಾಭ, ನಾಗೇಶ್ವರ ರಾವ್‌, ಚಂದ್ರಮೋಹನ್‌, ಜಿ.ಕೆ.ಜಗದೀಶ್‌ ಅವರಿಂದ ಒಟ್ಟು 14,33,35,000 ರೂ. ಹಣ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಚಂದ್ರಮೋಹನ್‌ ಮತ್ತು ಜಿ.ಕೆ.ಜಗದೀಶ್‌ ಅವರಿಂದ … Continue reading Valmiki Scam: SITಯಿಂದ 85.25 ಕೋಟಿ ಜಪ್ತಿ: ಯಾವ ಆರೋಪಿಯಿಂದ ಎಷ್ಟು ಹಣ ವಶಕ್ಕೆ?ಅಂಕಿ-ಅಂಶದ ವಿವರ