ಬಾಂಗ್ಲಾದೇಶಕ್ಕೆ 86 ರನ್​ಗಳ ಹೀನಾಯ ಸೋಲು; ಟೀಮ್ ಇಂಡಿಯಾಗೆ ರೋಚಕ ಜಯ!

2ನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಟೀಮ್​ ಇಂಡಿಯಾ 86 ರನ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ 2-0 ಅಂತರದಿಂದ ಸರಣಿಯನ್ನು ಭಾರತ ತಂಡ ವಶಪಡಿಸಿಕೊಂಡಿದೆ. ಖ್ಯಾತ ಉದ್ಯಮಿ ರತನ್‌ ಟಾಟಾ ವಿಧಿವಶ! ಬಾಂಗ್ಲಾದೇಶದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಲ್​ರೌಂಡ್ ಪ್ರದರ್ಶನ ತೋರಿ ಭರ್ಜರಿ ಜಯ ಸಾಧಿಸಿದೆ. ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ವೈಫಲ್ಯದ ಹೊರತಾಗಿಯೂ 221ರನ್​ಗಳ ಬೃಹತ್ ಮೊತ್ತ ದಾಖಲಿಸಿತ್ತು. … Continue reading ಬಾಂಗ್ಲಾದೇಶಕ್ಕೆ 86 ರನ್​ಗಳ ಹೀನಾಯ ಸೋಲು; ಟೀಮ್ ಇಂಡಿಯಾಗೆ ರೋಚಕ ಜಯ!