Padma Awards 2024: ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ 9 ಮಂದಿ! ಯಾರವರು? ಇಲ್ಲಿದೆ ಮಾಹಿತಿ!
ಬೆಂಗಳೂರು:- ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರದ ಪ್ರಶಸ್ತಿಗಳಲ್ಲೊಂದಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ..ಅದರಲ್ಲಿ ರಾಜ್ಯದ 9 ಮಂದಿ ಸಾಧಕರು ಕೂಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತೂಕ ಇಳಿಕೆ ಆಗ್ಬೇಕಾ? ಹಾಗಿದ್ರೆ ಮೊಳಕೆಯೊಡೆದ ಈ ಕಾಳು ತಿನ್ನಿ, ಸರಸರನೆ ಸಣ್ಣ ಆಗ್ತೀರಾ! ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕದ ವಿವಿಧ ಕ್ಷೇತ್ರಗಳ ಒಟ್ಟು 9 ಸಾಧಕರು ಪ್ರಶಸ್ತಿ ಗರಿ ಮುಡಿಗೇರಿಸಿಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಸಾಧನೆಗಾಗಿ ಲಕ್ಷ್ಮೀನಾರಾಯಣ ಸುಬ್ರಹ್ಮಣ್ಯಂಗೆ ಪದ್ಮವಿಭೂಷಣ, ಸಾಹಿತ್ಯ, ಶಿಕ್ಷಣ, … Continue reading Padma Awards 2024: ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ 9 ಮಂದಿ! ಯಾರವರು? ಇಲ್ಲಿದೆ ಮಾಹಿತಿ!
Copy and paste this URL into your WordPress site to embed
Copy and paste this code into your site to embed