ನಿಯಮ ಉಲ್ಲಂಘಿಸಿದ್ದ ಏರ್ ಇಂಡಿಯಾಕ್ಕೆ 90 ಲಕ್ಷ ರೂ. ದಂಡ!
ನವದೆಹಲಿ:- ನಿಯಮ ಉಲ್ಲಂಘಿಸಿದ್ದ ಏರ್ ಇಂಡಿಯಾಕ್ಕೆ ಬರೋಬ್ಬರಿ 90 ಲಕ್ಷ ರೂ. ದಂಡ ವಿಧಿಸಲಾಗಿದೆ. ಅರ್ಹತೆ ಹೊಂದಿರದ ಸಿಬ್ಬಂದಿಯೊಂದಿಗೆ ವಿಮಾನಗಳನ್ನು ನಿರ್ವಹಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಜತೆಗೆ ಏರ್ ಇಂಡಿಯಾದ ನಿರ್ದೇಶಕರ ಕಾರ್ಯಾಚರಣೆ ಮತ್ತು ನಿರ್ದೇಶಕರ ತರಬೇತಿ ಸಂಸ್ಥೆಗೂ ನಾಗರಿಕ ವಿಮಾನಯಾನ ನಿಯಂತ್ರಕ ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ. ದಂಡ ವಿಧಿಸಿದೆ. ಕರ್ನಾಟಕದ ಸಿಎಂ, ಡಿಸಿಎಂ ವಿರುದ್ಧ ಹರಿಹಾಯ್ದ ಪ್ರಲ್ಹಾದ್ ಜೋಶಿ! ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ … Continue reading ನಿಯಮ ಉಲ್ಲಂಘಿಸಿದ್ದ ಏರ್ ಇಂಡಿಯಾಕ್ಕೆ 90 ಲಕ್ಷ ರೂ. ದಂಡ!
Copy and paste this URL into your WordPress site to embed
Copy and paste this code into your site to embed