98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ ಮಾಡಿದ ಅಬಕಾರಿ ಅಧಿಕಾರಿಗಳು!

ಮೈಸೂರು:- 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದ ಘಟನೆ ಮೈಸೂರಿನಲ್ಲಿ ಜರುಗಿದೆ. ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ನಡೆದ ದಾಳಿ ವೇಳೆ ಸೀಜ್ ಮಾಡಲಾಗಿದೆ. ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ ಹಬ್ಬಕ್ಕೆ ವಾಯುವ್ಯ ಸಾರಿಗೆಯಿಂದ ವಿಶೇಷ ಬಸ್ ಗಳ ವ್ಯವಸ್ಥೆ! ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಕಾ ಘಟಕದಲ್ಲಿ ಸರ್ಕಾರಕ್ಕೆ ತೋರಿಸಿರುವ ದಾಸ್ತಾನು ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಪತ್ತೆಯಾಗಿದೆ. 7000 ಸಾವಿರ ವಿವಿಧ … Continue reading 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ ಮಾಡಿದ ಅಬಕಾರಿ ಅಧಿಕಾರಿಗಳು!