ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಇಂದು (ನ.12) ಬರ ಪರಿಶೀಲನೆ ನಡೆಸಲಿದೆ. ಜೆಡಿಎಸ್ ಮುಖಂಡರು ಹುಣಸೂರು ತಾಲೂಕಿನ ಬೆಟ್ಟದೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿಟಿ ದೇವೇಗೌಡ ನೇತೃತ್ವದಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕರಾದ ಸಾ.ರಾ.ಮಹೇಶ್ ಅಶ್ವಿನ್ ಕುಮಾರ್ ಸೇರಿ ಹಲವು ನಾಯಕರು ಬರ ಪರಿಶೀಲನೆ ಮಾಡಲಿದ್ದಾರೆ.