ಹುಬ್ಬಳ್ಳಿ: ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದುಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ಅವರು,
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
‘ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಗಡ ಮಾಹಿತಿ ಪಡೆದುಕೊಂಡಿದ್ದೇನೆ. ನಾನು ರಾಜಸ್ಥಾನದ ಚುನಾವಣೆಯ ಉಸ್ತುವಾರಿ ಇದ್ದೆ. ಈ ಹಿನ್ನಲೆ ಮೂರು ರಾಜ್ಯಗಳಲ್ಲಿ ಪೂರ್ತಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.