ಕಲಬುರಗಿ:– ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ ವೈ ವಿಜಯೇಂದ್ರ ರವರಿಗೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ಬೆಂಗಳೂರು ನಿವಾಸಕ್ಕೆ ತೆರಳಿ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದ್ರು.ಮಾತ್ರವಲ್ಲ ನಿಮ್ಮ ಅಧ್ಯಕ್ಷತೆಯಲ್ಲಿ ಬಿಜೆಪಿ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು..